ಗೃಹಜ್ಯೋತಿ ನೊಂದಣಿ ಪರಿಶೀಲನೆಗೆ ಸೆ.30 ಕೊನೆ ದಿನ
ಕಾರವಾರ: ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನಾ ಕಾರ್ಯವು 2026ರ ಜುಲೈ ತಿಂಗಳಲ್ಲಿ ಆರಂಭವಾಗಿದ್ದು, ಸೆಪ್ಟೆಂಬರ್-2026ರ ಅಂತ್ಯದೊಳಗೆ ಪೂರ್ಣಗೊಳ್ಳಬೇಕಾಗಿದೆ.ಹೆಸ್ಕಾಂ ಕಾರವಾರದ ಮಾಪಕ ಓದುಗರು/ಸಿಬ್ಬಂದಿಗಳು ಮನೆಮನೆಗೆ ಭೇಟಿ ನೀಡಿ ಸದರಿ ಪರಿಶೀಲನಾ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಲ್ಲಿ…
ಸಾಂಪ್ರದಾಯಿಕ ಮೀನುಗಾರಿಕೆ ರಕ್ಷಣೆ ಆದ್ಯತೆ: ಸಿಎಂ ಡಿ ಕೆ ಶಿವಕುಮಾರ್
ನವದೆಹಲಿ: “ಕರ್ನಾಟಕದ ಕರಾವಳಿ ವಲಯ ನಿರ್ವಹಣಾ ಯೋಜನೆ (CZMP) ಮತ್ತು ಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ಪ್ರದೇಶ (ESA) ಅಧಿಸೂಚನೆ ಜಾರಿಗೆ ಸಂಬಂಧಿಸಿದಂತೆ ರಾಜ್ಯದ ವಾಸ್ತವ ಸ್ಥಿತಿಗತಿಗಳನ್ನು ಅರಿತು, ಅದಕ್ಕೆ ತಕ್ಕಂತೆ ಸೂಕ್ತ ತಿದ್ದುಪಡಿ ಹಾಗೂ ನಿಯಮಗಳನ್ನು ಸಡಿಲಿಸುವಂತೆ” ಸಿಎಂ ಡಿ ಕೆ ಶಿವಕುಮಾರ್ ಅವರು…
ಅ.1ರಂದು ಚಂಡಮಾರುತ ಅಣಕು ಕಾರ್ಯಾಚರಣೆ
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ವತಿಯಿಂದ ಅ.1ರಂದು ಆಯೋಜಿಸಿರುವ ಅಂತರರಾಜ್ಯ ಚಂಡಮಾರುತ ಅಣಕು ಕಾರ್ಯಾಚರಣೆ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಅಣಕು ಕಾರ್ಯಾಚರಣೆ ನಡೆಯಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲವೆಂದು ಜಿಲ್ಲಾಧಿಕಾರಿ…
ಉಪ ಲೋಕಾಯುಕ್ತರಿಂದ ಸಾರ್ವಜನಿಕರ ದೂರುಗಳ ವಿಚಾರಣೆ
ಕಾರವಾರ : ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ವಿರುದ್ಧ ಸಾರ್ವಜನಿಕರಿಂದ ಸಲ್ಲಿಕೆಯಾಗಿರುವ ದೂರುಗಳು, ಬಾಕಿ ಇರುವ ಪ್ರಕರಣಗಳ ಕುರಿತು ಲೋಕಾಯುಕ್ತದ ಗೌರವಾನ್ವಿತ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ದೂರುಗಳ ವಿಚಾರಣೆ ಹಾಗೂ ಪ್ರಕರಣಗಳನ್ನು ಕಾನೂನಾತ್ಮಕವಾಗಿ ವಿಲೇವಾರಿ ಮಾಡಿದರು. ಅವರು…
Hello world!
Welcome to WordPress. This is your first post. Edit or delete it, then start writing!